ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಬಾಗಲಕೋಟೆ.
ಬಾಗಲಕೋಟೆ ಜೂನ್.19

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕಾಂಗ್ರೆಸ್ ಸರ್ಕಾರ ಏರಿಸಿ ಮಧ್ಯಮ ಬಡ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ, ಗ್ಯಾರಂಟಿ ಯೋಜನೆಯ ವೆಚ್ಚವನ್ನು ಸರಿದೂಗಿಸಲು ಬಡವರ ಜೇಬಿಗೆ ಕತ್ತರಿ ಹಾಕುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ ಜೆ ಪಿ ಪ್ರತಿಭಟನೆಯು ಭಾ ಜ ಪ ದ ಹಿರಿಯ ಮುಖಂಡರು, ಹಿರಿಯರು ರಾಜ್ಯ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್ ಭೂತ್, ಶಕ್ತಿ ಕೇಂದ್ರ ಮಹಾ ಶಕ್ತಿ ಕೇಂದ್ರ ಹಾಗೂ ಜಾಲತಾಣದ ಪ್ರಮುಖರು ವಿವಿಧ ಪ್ರಕೋಷ್ಟದ ಪದಾಧಿಕಾರಿಗಳು ಸಮ್ಮುಖದಲ್ಲಿ ಬಸವೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಬೀಳುರ ಅಜ್ಜನ ಗುಡಿಯಿಂದ ಬಸವೇಶ್ವರ ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟಿಸಲಾಯಿತು.
ರಾಜ್ಯ ಮಟ್ಟದ ವಿಶೇಷ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ವಾಯ್. ಸಿ. ಹುಲಗಿ. ಶಿರೂರು.