ಪ್ರಾಂಶುಪಾಲರಾದ ಡಾ. ವಾಗೀಶಯ್ಶ ಪಿ.ಎಂ ಇವರನ್ನು ಸಿಂಡಿಕೇಟ್ ಸದಸ್ಯರಾಗಿ ಆಯ್ಕೆ.
ಕೊಟ್ಟೂರು ಜೂನ್.20

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದ ಇಂದು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವಾಗೀಶಯ್ಯ ಪಿ.ಎಂ. ಇವರನ್ನು ವಿಜಯ ನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಈ ವಿಷಯವನ್ನು ತಿಳಿದ ಇಂದು ಪದವಿ ಪೂರ್ವ ಕಾಲೇಜಿನ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಗಳು ಮತ್ತು ಆಡಳಿತ ಮಂಡಳಿ ಹಾಗೂ ಸರ್ವ ಸಿಬ್ಬಂದಿ ವರ್ಗದವರು ಹಾಗೂ ತಮ್ಮ ಆತ್ಮೀಯ ಸ್ನೇಹಿತರು, ಕುಟುಂಬದವರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹೃದಯ ತುಂಬಿ ಹಾರೈಸಿದ್ದಾರೆ.
ಜಿಲ್ಲಾ ವರದಿಗಾರರು ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಪ್ರದೀಪ್ ಕುಮಾರ್ ಸಿ. ಕೊಟ್ಟೂರು.