ಅಂಬೇಡ್ಕರ ಯುವ ಸೇನೆಯಿಂದ ಬಾಬಾ ಸಾಹೇಬ್ ಡಾ, ಬಿ.ಆರ್ ಅಂಬೇಡ್ಕರ ಅವರಿಗೆ – ಗೌರವ ನಮನ.
ಬೈಲಹೊಂಗಲ ಡಿ.06

ಅಂಬೇಡ್ಕರ ಯುವ ಸೇನೆ ರಾಜ್ಯ ಕಮೀಟಿ ವತಿಯಿಂದ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ, ಬಿ.ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾನ ದಿನ ನಿಮಿತ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭೀಮ್ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ಪುರಸ್ಕೃತರು ಮತ್ತು ಅಂಬೇಡ್ಕರ್ ಯುವ ಸೇನೆ ಸಂಸ್ಥಾಪಕ ಅಧ್ಯಕ್ಷರಾದ ಡಾ, ಅರ್ಜುನ ಬಂಡಿ ಹಾಗೂ ಅಂಬೇಡ್ಕರ್ ಯುವ ಸೇನೆ ರಾಜ್ಯಾಧ್ಯಕ್ಷರಾದ ಮಂಜು ಚಿಕ್ಕನವರ್ ಹಾಗೂ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಪರಶುರಾಮ ರಾಯಬಾಗ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಸೋಲಬನ್ನವರ್ ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಮಾರುತಿ ಕೊಂಡೂರ್ ಹಾಗೂ ಅರ್ಜುನ್ ಕೆಳಗೇರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ ಬೆಳಗಾವಿ