ಡೆಂಗ್ಯೂ ವಿರೋಧಿ ಮಾಸಾಚರಣೆ.
ಇಂಡಿ ಜು.19

ಇಂಡಿ ಪಟ್ಟಣದ ಮಾಳಿಂಗರಾಯ ದೇವಸ್ಥಾನದ ಬಳಿ ಜನರಿಗೆ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಮ್ ಎಚ್ ಬಗಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್ ಎಚ್ ಅತನೂರ ನಿಯಂತ್ರಣ ಚಿಕಿತ್ಸೆ ಬಗ್ಗೆ ತಿಳಿಸಿದರು. ಹಾಗೂ ವ್ಹಿಬಿಡಿ ಸೂಪರೇಜರ ಕಿರಣ್ ಕುಮಾರ್ ನಾಯಕ್ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಾದ ಶ್ರೀಮತಿ ಲತಾ ಕಟ್ಟಿಮನಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ ಬಿ.ಹರಿಜನ. ಇಂಡಿ. ವಿಜಯಪುರ.