ಶಿಕ್ಷಕ ರತ್ನ ಪ್ರಶಸ್ತಿ ಪಡೆದ ಬಸಮ್ಮ ಪಟ್ಟಣಶೆಟ್ಟಿ.
ಇಲಕಲ್ಲ ಜು.29

ಕನಕ ಅಧ್ಯಯನ ಪೀಠ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಚೇತನ ಫೌಂಡೇಶನ್ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕನಕ ಭವನ ಕನಕ ಅಧ್ಯಯನ ಪೀಠ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಾವ್ಯ ಸಮಾಾಗಮ ಕವನ ಸಂಕಲನ ಅನಾವರಣ ಬೇಂದ್ರೆ ನುಡಿಸಿರಿ ಪ್ರಶಸ್ತಿ ಕನಕ ಪ್ರಶಸ್ತಿ ಕಾವ್ಯ ಚೇತನ ಪ್ರಶಸ್ತಿ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಭೋಗ ಸಮಾರಂಭದಲ್ಲಿ ಇಳಕಲ್ ನಗರದ ಅಂಗನವಾಡಿ ಶಿಕ್ಷಕಿ ಬಸಮ್ಮ ಪಟ್ಟಣಶೆಟ್ಟಿ ಇವರಿಗೆ ಶಿಕ್ಷಕರ ರತ್ನ ಪ್ರಶಸ್ತಿ ಪ್ರಧಾನವನ್ನು ಮಾಡಲಾಯಿತು. ಪ್ರಶಸ್ತಿ ಸ್ವೀಕಾರ ಮಾಡಿದ ಇವರಿಗೆ ಇಳಕಲ್ ನಗರದ ಗಣ್ಯ ಮಾನ್ಯರು ಶುಭ ಹಾರೈಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್ ವಾಯ್ ಕಿಳ್ಳಿ ಇಲಕಲ್ಲ.