ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದ ಹೇಮಲತಾ.
ಚಪ್ಪರದಹಳ್ಳಿ ಸ.04

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಗ್ರಾಮದ ಚಪ್ಪರದಹಳ್ಳಿ ಗ್ರಾಮದಲ್ಲಿ ಸೆಪ್ಟೆಂಬರ್ 4/2018 ಬುಧವಾರ ದಂದು ಶಿಕ್ಷಣ ಇಲಾಖೆ ವಿಜಯನಗರ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಕೂಡ್ಲಿಗಿ ವತಿಯಿಂದ ಕೆ ಅಯ್ಯನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 6 ನೇ. ತರಗತಿ ವಿದ್ಯಾರ್ಥಿನಿ ಹೇಮಲತಾ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೂ ತಂದೆ ತಾಯಿಂದಿರಿಗೂ ಕೀರ್ತಿ ತಂದು ಕೊಟ್ಟಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು