ಕಲಕೇರಿಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಣೆ.

ಕಲಕೇರಿ ಜೂನ್.21

ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯನ್ನು ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆ ಮೂರು ಶಾಲೆಯ ಅವರಣದಲ್ಲಿ ಯೋಗ ದಿನಾಚರಣೆಯನ್ನು .S.L. ನಾಯ್ಕೋಡಿ ಸರ್.C R P. ಇವರು ಎಲ್ಲಾ ವಿದ್ಯಾರ್ಥಿಗಳನ್ನು ನಾವು ಯೋಗ ಯಾವ ತರ ಮಾಡಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ನಾವು ಎಲ್ಲರೂ ಯೋಗ ಮಾಡುವುದರಿಂದ ನಮಗೆ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗುತ್ತದೆ. ಪ್ರತಿಯೊಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ 5:00 ಗಂಟೆಗೆ ಎದ್ದು ಯೋಗ ಮಾಡಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಮನುಷ್ಯನಲ್ಲಿ ಯಾವ ರೋಗಗಳು ಬರುವುದಿಲ್ಲ ಎಂದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಿದರು.ಮೂರು ಶಾಲೆಯ ಮುಖ್ಯಗುರುಗಳು ಮೂರು ಶಾಲೆಯ ಶಿಕ್ಷಕರು ಗುರು ಮಾತೆಯವರು ಮೂರು ಶಾಲೆಯ ವಿದ್ಯಾರ್ಥಿಗಳಿಗೆ ಯೋಗ ಮಾಡಿದರೆ ಮನುಷ್ಯನಿಗೆ ನೆಮ್ಮದಿ ಶಾಂತಿ ಇರುತ್ತದೆ. ಎಂದು .D.B. ಅಡಿಕಿ ಶಿಕ್ಷಕರು ಯೋಗ ಮಾಡುವುದರಿಂದ ಮನುಷ್ಯನಲ್ಲಿ ಯಾವ ರೋಗಗಳು ಇರುವುದಿಲ್ಲ ಎಂದು ತಿಳಿಸಿದರು. ಶಾಲೆಯ ಗುರು ಮಾತೆಯಾದ .S.T. ಕೋಳೂರು ಮೇಡಂ ಇವರು ವಿದ್ಯಾರ್ಥಿಗಳನ್ನು ಯೋಗ ಮಾಡಿದರೆ ಮನಸ್ಸಿಗೆ ಬಹಳ ಶಾಂತಿ ನೆಮ್ಮದಿ ಇರುತ್ತದೆ ಎಂದು ತಿಳಿಸಿದರು.

ತಾಲೂಕ ವರದಿಗಾರರು ಹಾಗೂಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮೈಬೂಬಬಾಷ ಮನಗೂಳಿ ತಾಳಿಕೋಟೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button