ಧ್ವಜಾರೋಹಣ ನೆರವೇರಿಸಿದ ಮಹಾಂತ ಲಿಂಗ ಶಿವಾಚಾರ್ಯ.
ನಂದವಾಡಗಿ ಆ .15

ಇಳಕಲ್ಲ ತಾಲೂಕಿನ ನಂದವಾಡಗಿ ಗ್ರಾಮದ ಎಬಿಟಿ ಗುರುಕುಲ ಶಾಲೆಯಲ್ಲಿ 78 ನೇ. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಹಿರಿಯ ಪೂಜ್ಯರಾದ ತಪೋನಿಧಿ ಷ.ಬ್ರ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಅಭಿನವ ಡಾ ಶ್ರೀ ಚನ್ನಬಸವ ಶಿವಾಚಾರ್ಯರು ಹಾಗೂ ಮಾತೋ ಶ್ರೀ ಗುರುದೇವಿ ಹಿರೇಮಠ ಅವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು.ಪುಠಾಣಿ ಮಕ್ಕಳ ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವು ಶಾಲಾ ಮುಖ್ಯ ಗುರುಗಳು, ಶಿಕ್ಷಕರೊಂದಿಗೆ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ.