ಶ್ರೀ ವಿನಾಯಕ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಥ್ರೋ ಬಾಲ್ ಸ್ಪರ್ಧೆಯಲ್ಲಿ ಪಡೆದು – ತಾಲೂಕ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ಕೂಡ್ಲಿಗಿ ಆ.25

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಪ್ರಾಥಮಿಕ ಶಾಲಾ ಕ್ರೀಡಾಕೂಟ ಸ್ಪರ್ಧೆಯಲ್ಲಿ ಶ್ರೀ ವಿನಾಯಕ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಥ್ರೋ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡು ತಾಲೂಕಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ, ಶ್ರೀ ವಿನಾಯಕ ಮಂಡಳಿಯವರು ಹಾಗೂ ಶಾಲಾ ಸಿಂಬಂಧಿಯವರು ತುಂಬು ಹೃದಯದ ಅಭಿನಂದನೆಗಳು ತಿಳಿಸಿರುತ್ತಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ರಾಘವೇಂದ್ರ. ಬಿ.ಸಾಲುಮನೆ.ಕೂಡ್ಲಿಗಿ.ವಿಜಯನಗರ