ನಾಯಕನ ಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಕಾಂಗ್ರೇಸ್ ಪಕ್ಷಕ್ಕೆ ಒಲಿದು ಬರಲಿದೆಯೇ?.
ರಾಂಪುರ ಆ.28

ರಾಂಪುರ ತೋಟ ನಿವಾಸದಲ್ಲಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ನಾಳೆ ನಡೆಯಲಿರುವ ನಾಯಕನಹಟ್ಟಿ ಪಟ್ಟಣ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ನಡೆಸಲಾಯಿತು. ಚುನಾವಣೆಯಲ್ಲಿ ಎಲ್ಲಾರು ಒಗ್ಗಟ್ಟಿನಿಂದ ಭಾಗವಹಿಸಿ ಗೆಲುವು ಸಾದಿಸುವ ಕುರಿತು ತಿಳಿಸಿದರು. ಒಲಿದು ಬಂತು ಕಾಂಗ್ರೆಸ್ ತೆಕ್ಕೆಗೆ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿಯ ಸದಸ್ಯರು ಹಾಗೂ ಮುಖಂಡರುಗಳು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ. ವರದಿಗಾರ ತಿಪ್ಪೇಸ್ವಾಮಿ ಎಸ್ಕೆ ನ್ಯೂಸ್ ಮೊಳಕಾಲ್ಮೂರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು