ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಕಾಂಗ್ರೇಸ್ ಮಡಿಲಿಗೆ.
ರೋಣ ಸ.09

ಉಪಾಧ್ಯಕ್ಷರಾಗಿ ದುರ್ಗಪ್ಪ ಹಿರೇಮನಿ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಮಾಜಿ ಪುರಸಭೆ ಉಪಾಧ್ಯಕ್ಷ ಮಿಥುನ ಜಿ ಪಾಟೀಲ್ ಶುಭ ಕೂರಿ ಪಟ್ಟಣದ ಅಭಿವೃದ್ಧಿಗಾಗಿ ಕೆಲಸ ಮಾಡಿರಿ ಸರ್ಕಾರ ದಿಂದ ಬರುವ ಅನುದಾನವನ್ನು ಸರಿಯಾಗಿ ಬಳಕೆ ಮಾಡಿ ಎಂದರು, ಚುನಾವಣೆ ಪ್ರಕ್ರಿಯೆಯನ್ನು ರೋಣ ತಹಶೀಲ್ದಾರ್ ನಾಗರಾಜ್ ಕೆ ಚುನಾವಣೆ ಯ ಸಂಪೂರ್ಣ ಜವಾಬ್ದಾರಿ ವಹಿಸಿದರು ಪುರಸಭೆ ಎಲ್ಲಾ ಸದಸ್ಯರು ಹಾಜರಿದ್ದರು. ಎಂದು ಕಾಂಗ್ರೇಸ್ ಪಕ್ಷದ ನಾಯಕರು ಸುದ್ದಿಗೆ ಸಂಸ್ಥೆಗೆ ತಿಳಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ. ನ್ಯೂಸ್ ಕನ್ನಡ ಚಾನಲ್: ಶಿವಾನಂದ.ಎಫ್.ತೋಟಗುಂಟಿ.ಗದಗ.