ಹನುಮಾನ್ ಸಂಯುಕ್ತ ಪದವಿ ಪೂರ್ವ ಕಾಲೇಜ್ ಸಾಸ್ವಿಹಳ್ಳಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಸಾಸ್ವಿಹಳ್ಳಿ ಸ.13

ಹರಪನಹಳ್ಳಿ ತಾಲೂಕ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2024-25 ನೇ ಸಾಲಿನನಡೆದ ಕ್ರೀಡಾಕೂಟದಲ್ಲಿ ನಮ್ಮ ಶ್ರೀ ಹನುಮಾನ್ ಸಂಯುಕ್ತ ಪದವಿ ಪೂರ್ವ ಕಾಲೇಜು ಸಾಸ್ವಿಹಳ್ಳಿ CC0222. ಹರಪನಹಳ್ಳಿ ತಾಲೂಕ ಖೋ, ಖೋ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು 5 ಕ್ರೀಡಾಪಟುಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಥ್ಲೆಟಿಕ್ಸ್ ವಿಭಾಗದಲ್ಲಿ ಶಶಿಕಲಾಉದ್ದ ಜಿಗಿತ ಪ್ರಥಮ ಸ್ಥಾನ ಮತ್ತು ತ್ರಿವಿಧ ಜಿಗಿತ ಪ್ರಥಮ ಸ್ಥಾನ ಮತ್ತು ಗುಡ್ಡಗಾಡು ಓಟ ಪ್ರಥಮ ಸ್ಥಾನ,400 ಮೀ ತೃತೀಯ ಸ್ಥಾನ ಪ್ರಭಾವತಿ ನಡಿಗೆ ಸ್ಪರ್ಧೆ ದ್ವಿತೀಯ ಸ್ಥಾನ ಕಿರಣ್ ಎಂ. 1500 ಮೀ ದ್ವಿತೀಯ ಸ್ಥಾನ,3000 ಮೀ ದ್ವಿತೀಯ ಸ್ಥಾನ ಮತ್ತು ಗುಡ್ಡಗಾಡು ಓಟ ಪ್ರಥಮ ಸ್ಥಾನ ಸಂದೀಪ್ ಎಂ.ಅರ್. ಗುಡ್ಡಗಾಡು ಓಟ ಪ್ರಥಮ ಸ್ಥಾನ,ಚಕ್ರ ಎಸೆತ ತೃತೀಯ ಸ್ಥಾನ, ಉದ್ದ ಜಿಗಿತ ತೃತೀಯ ಸ್ಥಾನ ಕಲ್ಲೇಶ ಗುಡ್ಡಗಾಡು ಓಟ ಪ್ರಥಮ ಸ್ಥಾನಭೂಮಿಕಗುಡ್ಡಗಾಡು ಓಟ ಪ್ರಥಮ ಸ್ಥಾನ, ತ್ರಿವಿಧ ಜಿಗಿತ ತೃತೀಯ ಸ್ಥಾನ ಮಧುಮತಿ ಗುಡ್ಡಗಾಡು ಓಟ ಪ್ರಥಮ ಸ್ಥಾನ, ಎತ್ತರ ಜಿಗಿತ ತೃತೀಯ ಸ್ಥಾನ ಸಂಜನಾ ಕೆ. ಗುಡ್ಡಗಾಡು ಓಟ ಪ್ರಥಮ ಸ್ಥಾನ, 800 ಮೀ ಓಟ ತೃತೀಯ ಸ್ಥಾನ, ಕವನ ಎಸ್.ಎ. ಗುಡ್ಡಗಾಡು ಓಟ ಪ್ರಥಮ ಸ್ಥಾನ,

ಎಸ್.ನಾಗಮ್ಮಗುಂಡು ಎಸೆತ ತೃತೀಯ ಸ್ಥಾನ ಈ ಎಲ್ಲಾ ಕ್ರೀಡಾಪಟುಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಎಲ್ಲಾ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರು ಮತ್ತು ನಿರ್ದೇಶಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು