ಡಾ, ಬಿ.ಆರ್ ಅಂಬೇಡ್ಕರ್ ಫೆಲೋಶಿಪ್ ಪ್ರಶಸ್ತಿ ಪಡೆದ – ವೀರಪ್ಪ. ತಗ್ಗಿನಮನಿ.
ರೋಣ ಡಿ.14

ಗದಗ ಜಿಲ್ಲೆಯ ರೋಣ ತಾಲೂಕಿನ ರೋಣ ನಗರದ ವೀರಪ್ಪ.ತೆಗಿನಮನಿ ಇವರಿಗೆ ದಿನಾಂಕ 08/12/2024 ರಂದು 40 ನೇ. ಅಂತರ್ ರಾಷ್ಟ್ರೀಯ ಸಮ್ಮೇಳನ ದೆಹಲಿಯಲ್ಲಿ ನಡೆದ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಇವರು ಕೊಡ ಮಾಡುವ ಡಾಕ್ಟರ್, ಬಿ.ಆರ್ ಅಂಬೇಡ್ಕರ ಫೆಲೋಶಿಪ್ ಪ್ರಶಸ್ತಿ ಕೊಡ ಮಾಡಲಾಗಿದೆ.

ಇವರು 30 ವರ್ಷಗಳಿಂದ ಸಮಾಜಕ್ಕಾಗಿ ದೀನ ದಲಿತರಿಗಾಗಿ ಸೇವೆ ಸಲ್ಲಿಸಿದ ಇವರಿಗೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಸ್.ಪಿ ಸೋನಕ್ಸ್ ಹೇಳಿದರು ಎಂದು ವರದಿಯಾಗಿದೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಶಿವಾನಂದ.ಎಫ್.ಗೋಗೇರಿ.ತೋಟಗುಂಟಿ.ಗದಗ