23. ರಂದು ಕೃಷಿ ಸಂಘದ ಸರ್ವ ಸಾಧಾರಣ ಸಭೆ.
ಯಲಗೋಡ ಸ.20

ದೇವರ ಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 2023,24 ನೇ. ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯು ಇದೆ ಸೆ, 23 ಸೋಮವಾರ 11 ಗಂಟೆಗೆ ಬ್ಯಾಂಕಿನ ಆವರಣದಲ್ಲಿ ಸಭೆ ನಡೆಯುತ್ತದೆ.

ಸಂಘ ಅಧ್ಯಕ್ಷರಾದ ಬಸವರಾಜ ಆಸ್ಕಿ ಅವರ. ಅಧ್ಯಕ್ಷತೆಯಲ್ಲಿ ಜರುಗಲಿದೆ ಹಾಗೂ ಈ ಸಭೆಯಲ್ಲಿ ರೈತರಿಗೆ ಅನುಕೂಲ ವಾಗುವ ವಿವಿಧ ವಿಷಯಗಳು ಚರ್ಚೆಯಾಗಲಿದ್ದು ಸಂಘದ ಅಭಿವೃದ್ಧಿಗೆ ಸಲಹೆ ಸೂಚನೆ ನೀಡಲು ಸಂಘದ ಉಪಾಧ್ಯಕ್ಷರು ಹಾಗೂ ಎಲ್ಲ ನಿರ್ದೇಶಕರು ಮತ್ತು ರೈತರು ಈ ಸಭೆಯಲ್ಲಿ ಭಾಗವಹಿಸುಬೇಕು ಎಂದು ಸಂಘದ ಅಧ್ಯಕ್ಷರಾದ ಬಸವರಾಜ ಆಸ್ಕಿ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಾದ ಎಮ್.ಎಸ್ ಹಿಕ್ಕನಗುತ್ತಿ ಅವರು ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ. ಹಚ್ಯಾಳ. ದೇವರ ಹಿಪ್ಪರಗಿ