“ಪತ್ರಿಕಾ ಪ್ರಕಟಣೆ”.
ಹುನಗುಂದ ಸ.26

ಹುನಗುಂದ ಸಮಸ್ತ ತಾಲೂಕಿನ ಪಂಚಮಸಾಲಿ ಸಮಾಜದ ಬಾಂಧವರೇ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠದ ನೂತನ ರಾಜ್ಯಾಧ್ಯಕ್ಷರಾದಂತ ಸೋಮನಗೌಡ ಎಂ ಪಾಟೀಲ್ ಸೆ. 27 ರಂದು ಮಧ್ಯಾಹ್ನ 1:30 ಗಂಟೆಗೆ ಹುನಗುಂದ ಪಟ್ಟಣದ ಬಸವ ಮಂಟಪಕ್ಕೆ ಆಗಮಿಸುತ್ತಿದ್ದು. ಹರಿಹರ ಪೀಠದ ಪಂಚಮಸಾಲಿ ಸಮಾಜದ ತಾಲೂಕಾ ಘಟಕದ ಅಧ್ಯಕ್ಷ ಮಹಾಂತೇಶ ನಾಡಗೌಡ್ರು, ಉಪಾಧ್ಯಕ್ಷ ಮಹಾಂತೇಶ ಪರೂತಿ ಸೇರಿದಂತೆ ಸಮಾಜ ಬಾಂಧವರು ಹಾಗೂ ಪಂಚಮಸಾಲಿ ಸಮಾಜದ ಗುರು ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕೆಂದು ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಹೊಲ್ದೂರು ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ