ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕಾರ್ಯಕ್ರಮಕ್ಕೆ – ಶಾಸಕರು ಚಾಲನೆ.
ರಾಂಪುರ ಸ.26

ರಾಜ್ಯ ಸರ್ಕಾರದ ಅಕ್ಷರ ದಾಸೋಹ -ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು, ಇವರ ಸಹ ಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು 2024 25 ನೇ. ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ, ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಥಳ: ಶ್ರೀ ಗಡ್ಡೆ ವೀರಭದ್ರಪ್ಪ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ರಾಂಪುರ ಮೊಳಕಾಲ್ಮೂರು ತಾಲ್ಲೂಕ ಸಮಯ ಮಧ್ಯಾಹ್ನ 12:30 ಕ್ಕೆ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು