ಬಿಜೆಪಿ ಮಂಡಲಿ ದಿಂದ ಸದಸ್ಯತ್ವಾ ಅಭಿಯಾನ ಕಾರ್ಯಾಗಾರ ಜರುಗಿತು.
ಸಿಂದಗಿ ಸ.28





ಪಟ್ಟಣದ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ ಇಂದು ಭಾರತೀಯ ಜನತಾ ಪಾರ್ಟಿಯ ಸದಸ್ಯತಾ ಅಭಿಯಾನ ೨೦೨೪ ಇದರ ಮಾಹಿತಿ ಕಾರ್ಯಾಗಾರ ನಡೆಯಿತು, ಈ ಅಭಿಯಾನದ ನೇತೃತ್ವ ವಹಿಸಿದ ಮಾಜಿ ಶಾಸಕರಾದ ರಮೇಶ ಭೂಸನೂರ ಇವರ ಇಂದು ನಾಳೆ ಮಹಾ ಸಂಪರ್ಕ ಅಭಿಯಾನ ಸಂಪೂರ್ಣ ಯಶಸ್ವಿ ಗೊಳಿಸಬೇಕಾಗಿದೆ.

ಎಂದು ಹೇಳಿದರು, ಈ ಸಂದರ್ಭದಲ್ಲಿ ಸದಸ್ಯತಾ ಅಭಿಯಾನ ಜಿಲ್ಲಾ ಸಂಚಾಲಕರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಈರಣ್ಣ ರಾವೂರ ಮಂಡಲ ಅಧ್ಯಕ್ಷರಾದ ಸಂತೋಷಗೌಡ ಪಾಟೀಲ ಮಂಡಲ ಪ್ರಧಾನ ಪ್ರಧಾನ ಕಾರ್ಯದರ್ಶಿಯಾದ ಸಿದ್ಧರಾಮ ಆನಗೊಂಡ, ಗುರು ತಳವಾರ, ಬಿಜೆಪಿ ಮುಖಂಡರಾದ ಶ್ರೀಶೈಲಗೌಡ ಬಿರಾದಾರ, ಸಿದ್ದು ಬುಳ್ಳಾ,ಅಶೋಕ ಅಲ್ಲಾಪುರ, ಬಿ ಎಚ್ ಬಿರಾದಾರ ಶ್ರೀಶೈಲ ಚಳ್ಳಗಿ, ಯುವ ಮೋರ್ಚಾ ಅಧ್ಯಕ್ಷರಾದ ಅಶೋಕ ನಾರಾಯಣಪುರ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ ಕದ್ದರಕಿ ರೈತ ಮೋರ್ಚಾ ಅಧ್ಯಕ್ಷರಾದ ಪೀರು ಕೇರೂರ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀಲಮ್ಮ ಯಡ್ರಾಮಿ, ಅಲ್ಪಸಂಖ್ಯಾತರ ಅಧ್ಯಕ್ಷರಾದ ಸಮಿ ಬಿಜಾಪುರ, ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಶಕ್ತಿ ಕೇಂದ್ರದ ಅಧ್ಯಕ್ಷರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಈ ಸದಸ್ಯತಾ ಅಭಿಯಾನದಲ್ಲಿ ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ