ಮಹಾತ್ಮ ಗಾಂಧೀಜಿ ಇವರಿಗೆ ಕಾಲ್ನಡಿಗೆಯಲ್ಲಿ ಹೆಜ್ಜೆ ಹಾಕುತ್ತಾ – ಗೌರವ ಸಮರ್ಪಿಸಿದ ಶಾಸಕರು.
ಮೊಳಕಾಲ್ಮುರು ಅ.02

ಇಂದು ಮೊಳಕಾಲ್ಮೂರು ಪಟ್ಟಣದಲ್ಲಿ ಮಹಾತ್ಮ ಗಾಂಧೀಜಿ ಅವರ 155 ನೇ. ಜಯಂತಿ ಹಾಗೂ ಬೆಳಗಾವಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿ 100 ವರ್ಷಗಳು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ “ಗಾಂಧಿ ನಡಿಗೆ” ಪಾದಯಾತ್ರೆಯಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರ ಪಾಲ್ಗೊಂಡರು.ವಿದ್ಯಾರ್ಥಿಗಳು ಕಾರ್ಯಕರ್ತರು, ನಾಯಕರು ಹೆಜ್ಜೆ ಹಾಕುವ ಮೂಲಕ ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾತ್ಮಾ ಗಾಂಧೀಜಿ ಅವರಿಗೆ ಗೌರವ ಸಮರ್ಪಿಸಿದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮೂರು