ಮುಖ್ಯಮಂತ್ರಿ ಒಳ ಮೀಸಲಾತಿ ಜಾರಿ ಮಾಡುತ್ತಾರೆಂದ – ಎನ್.ಎಸ್ ಬೋಸರಾಜು.
ಮಾನ್ವಿ ಅ.04

ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದರು ಯಾಕೆ ಜಾರಿ ಮಾಡುತ್ತಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿ ಸಚಿವ ಸಂಪುಟದಲ್ಲಿ ಚರ್ಚೆಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿ, ಒಳ ಮೀಸಲಾತಿ ಹೋರಾಟಗಾರರು ರಾಯಚೂರು ಜಿಲ್ಲೆ ಬಂದ್ ಗೆ ಕರೆ ಕೊಟ್ಟಿದ್ದರಿಂದ ಒಂದು ರೀತಿಯಲ್ಲಿ ಹೋರಾಟಗಾರರು ಛೀಮಾರಿ ಹಾಕಿದ್ದಾರೆ. ಎಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಾರೆಂದು ಬ್ಯಾಟಿಂಗ್ ಬೀಸಿದರು.ಒಟ್ಟಾರೆಯಾಗಿ ನೋಡಿದರೆ ಮಾದಿಗ ಸಮಾಜದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದರು ಸಹ ಕಾಂಗ್ರೆಸ್ ವಂಚನೆ ಮಾಡಿದೆ ಎಂದಾಗ ಆ ರೀತಿಯಲ್ಲಿ ಮಾಡಲ್ಲ ಎಂದು ಸಚಿವ ಎನ್.ಎಸ್ ಬೋಸರಾಜು ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ