ಬಡವರಿಗೆ, ನಿರ್ಗತಕರಿಗೆ, ಸರ್ಕಾರದಿಂದ ಮೂಲಭೂತ – ಸೌಕರ್ಯಗಳು ಕಲ್ಪಿಸಬೇಕೆಂದ ಶಾಸಕರು.

ನಾಯಕನಹಟ್ಟಿ ಅ.07

ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಪಾಲ್ಗೊಂಡು ಪ್ರಮುಖ ಯೋಜನೆಗಳ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಿದರು. ಈ ನಾಯಕನಹಟ್ಟಿ ಪಟ್ಟಣದಲ್ಲಿ ನಿರ್ಗತಿಕರು ಬಡವರು ಮನೆ ಇಲ್ಲದವರು ಇಂತಹ ಜನಗಳಿಗೆ ಪಟ್ಟಣ ಪಂಚಾಯತಿ ವತಿಯಿಂದ ಸಾಲ ಸೌಲಭ್ಯ ಗಳಾಗಿರಬಹುದು ಬೀದಿ ಬದಿ ವ್ಯಾಪಾರಿ ಯಾಗಿರಬಹುದು ಸರ್ಕಾರದ ಮೂಲಭೂತ ಸೌಕರ್ಯಗಳು ಒದಗಿಸಿ ಕೊಡಲು ತಿಳಿಸಿದಂತ ಶಾಸಕರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button