ಎ.ಐ.ಬಿ.ಎಸ್ಪಿ ಜಿಲ್ಲಾಧ್ಯಕ್ಷರಾಗಿ ಭೀಮರಾವ. ಕಾಳವ್ವಗೋಳ ನೇಮಕ.
ಬಾಗಲಕೋಟೆ ಅ.09

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಭೀಮರಾವ್.ಎಸ್ ಕಾಳವ್ವಗೋಳ ರವರನ್ನು ನೇಮಕ ಮಾಡಿ ರಾಜ್ಯ ಅಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ರವರು ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಉಪಾಧ್ಯಕ್ಷರಾದ ವೈ.ಸಿ ಕಾಂಬಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.