ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ – ಅರ್ಜಿ ಆಹ್ವಾನ.
ಸಿಂದಗಿ ಅ.11

ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ಶಿಶು ಅಭಿವೃದ್ಧಿ ಯೋಜನೆಯ ವಾಪ್ತಿಯಲ್ಲಿ ಬರುವ ೫೨ ಹುದ್ದೆಗಳು ಅಂಗನವಾಡಿ ಕಾರ್ಯಕರ್ತೆಯರ, ಹಾಗೂ ೧೨೯ ಹುದ್ದೆಗಳು ಅಂಗನವಾಡಿ ಸಹಾಯಕಿಯರು ಹುದ್ದೆಗಳು ಖಾಲಿ ಇರುತ್ತವೆ, ಸದರಿ ಗೌರವ ಧನ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ವೆಬ್ ಸೈಟ್ ಗೆ ಸಂಪರ್ಕಿಸಿ, ಅರ್ಹ ಮಹಿಳಾ ಲಿಂಗತ್ವ ವಯೋಮಿತಿ, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರು ಅರ್ಜಿ ಸಲ್ಲಿಸಲು,೧೯, ೩೫ ವರ್ಷದ ವಯೋಮಿತಿ ಯೊಳಗಿನ, ಹೆಣ್ಣುಮಕ್ಕಳು, ಅಭ್ಯರ್ಥಿಗಳಿಂದ ಅನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಅಭ್ಯರ್ಥಿಗಳು ತಮ್ಮ ಅವಶ್ಯಕ ದಾಖಲಾತಿಗಳೊಂದಿಗೆ ಆನ್ ಲೈನ್ ಅರ್ಜಿಯನ್ನು ದಿನಾಂಕ, ೧೦,೧೦,೨೦೨೪ ರಿಂದ ೦೯,೧೧,೨೦೨೪ ಒಳಗಾಗಿ, https:// karnemakaone,kar,nic,in,/abcd,/ ಈ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊರಲಾಗಿದೆ, ಎಂದು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ, ಶಂಭುಲಿಂಗ ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ