ಬಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರು ತಿಪ್ಪೇಸ್ವಾಮಿ ಗುಂಡುಮನಗು ಇವರ ಆಯುಧ ಪೂಜೆಯಲ್ಲಿ – ಭಾಗಿಯಾದ ಶಾಸಕರು.
ಗುಂಡುಮನುಗು ಅ.11

ಇಂದು ಮೊಳಕಾಲ್ಮುರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಗುಂಡುಮನುಗು ತಿಪ್ಪೇಸ್ವಾಮಿ ಆತ್ಮೀಯರು ಹಾಗೂ ಬಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ತಿಪ್ಪೇಸ್ವಾಮಿ ಯವರು ವಿಜಯದಶಮಿ ಪ್ರಯುಕ್ತ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಗುರುಸಿದ್ದನಗೌಡ್ರು ಚಂದ್ರ ಮೌಳಿ ಕೆ ಈಶ್ವರಪ್ಪ ಆನಂದ ನಾಯಕ್ ಉದೆಂಪಾಪಣ್ಣ ಕೂಡ್ಲಿಗಿ ಚಂದ್ರು ಮುಖಂಡರುಗಳು, ಪತ್ರಕರ್ತರು, ಅಭಿಮಾನಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು