ಶಾಖಾ ಠಾಣೆಯಲ್ಲಿ ವಿಜಯದಶಮಿ ಪ್ರಯುಕ್ತ ಆಯುಧ ಪೂಜೆ ಜರುಗಿತು.
ಉಜ್ಜಿನಿ ಅ. 11

ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದ ಶಾಖಾ ಠಾಣೆಯಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ಚಾಮುಂಡೇಶ್ವರಿ ಫೋಟೋಕ್ಕೆ ಹಾಗೂ ವಿದ್ಯುತ್ ಸಲಕರಣೆಗಳಿಗೆ ಪೂಜೆ ಸಲ್ಲಿಸಿದರು.

ಇದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು. ಶಾಖಾಧಿಕಾರಿಗಳಾದ ಶರಣಪ್ಪ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್.ಕುಮಾರ್.ಸಿ.ಕೊಟ್ಟೂರು