ಪೊಲೀಸ್ ಠಾಣೆಯಲ್ಲಿ ವಿಜಯದಶಮಿ ಪ್ರಯುಕ್ತ ಆಯುಧ ಪೂಜೆಯನ್ನು ವೈಶಿಷ್ಟ್ಯ ಪೂರ್ಣವಾಗಿ ಜರುಗಿತು.
ಕೊಟ್ಟೂರು ಅ.11

ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಪ್ರಯುಕ್ತ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಗೀತಾಂಜಲಿ ಸಿಂಧೇಯವರು ಸಿಬ್ಬಂದಿಯೊಂದಿಗೆ ಭಕ್ತಿ ಹಾಗೂ ಶ್ರದ್ಧೆಯಿಂದ ನಾಗರಿಕ ಉಡುಗೆ ಧರಿಸಿ ತಾಯಿ ಚಾಮುಂಡೇಶ್ವರಿ ಹಾಗೂ ಸಕಲ ಆಯುಧಗಳನ್ನು ಪೂಜೆ ಮಾಡುವುದರ ಮೂಲಕ ಪಾಲ್ಗೊಂಡು ಆಯುಧ ಪೂಜೆಯನ್ನು ವಿಜೃಂಭಣೆಯಿಂದ ನೆರವೇರಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ. ನ್ಯೂಸ್ ಕನ್ನಡ ಚಾನಲ್:ಪ್ರದೀಪ್. ಕುಮಾರ್.ಸಿ.ಕೊಟ್ಟೂರು