ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಸಂಭ್ರಮದಿಂದ ಜರುಗಿದ ಮೆರವಣಿಗೆ.
ಮಾನ್ವಿ ಅ.17

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಾನ್ವಿಯಲ್ಲಿ ತಾಲೂಕ ಆಡಳಿತ ವತಿಯಿಂದ ಅದ್ಧೂರಿ ಮೆರವಣಿಗೆ ಮೂಲಕ ಆಚರಿಸಲಾಯಿತು.

ಮೆರವಣಿಗೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಶಾಸಕ ಹಂಪಯ್ಯ ನಾಯಕ ಹಾಗೂ ಮಾಜಿ ಶಾಸಕರು ಭಾಗಿಯಾಗಿ ಮೆರಗು ತಂದರು.

ಡಿಜೆ ಸೌಂಡ್ ಗೆ ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಯುವಕರು ಹಾಡಿಗೆ ಹೆಜ್ಜೆ ಹಾಕುತ್ತ ನೋಡುಗರ ಗಮನ ಸೆಳೆದರೆ, ವೇಷಗಾರರು ನಾನಾ ವೇಷ ಧರಿಸಿರುವುದು ಕಂಡು ಬಂತು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ