ವಿಧಾನ ಸಭಾ ಕ್ಷೇತ್ರದ ಸಮಸ್ತ ನಾಗರಿಕ ಬಂಧುಗಳಿಗೆ ಗುರು ಪೂರ್ಣಿಮೆಯ – ಎನ್.ವೈ ಗೋಪಾಲಕೃಷ್ಣ ಶಾಸಕರಿಂದ ಹಾರ್ದಿಕ ಶುಭಾಶಯಗಳು.
ಮೊಳಕಾಲ್ಮೂರು ಜು.30

ಜ್ಞಾನ, ಸಂಸ್ಕಾರ ಮತ್ತು ಸನ್ಮಾರ್ಗದ ಬೆಳಕನ್ನು ನೀಡುವ ಎಲ್ಲಾ ಗುರುಗಳಿಗೆ ಗೌರವ ಪೂರ್ವಕ ನಮನಗಳು.
ಗುರುವಿನ ಆಶೀರ್ವಾದ ನಿಮ್ಮೆಲ್ಲರ ಜೀವನದಲ್ಲಿ ಸುಖ, ಶಾಂತಿ, ಆರೋಗ್ಯ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ ಎಂದು ಹಾರೈಸುತ್ತೇನೆ.
ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ಎನ್.ವೈ ಗೋಪಾಲಕೃಷ್ಣ ಶಾಸಕರು ಗುರು ಪೂರ್ಣಿಮಾ ಗುರು ವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ಷೇತ್ರದ ಎಲ್ಲಾ ಸಾರ್ವಜನಿಕರಿಗೆ ಗುರು ಆಶೀರ್ವಾದ ಇರಲಿ ಎಂದು ಶುಭ ಹಾರೈಸಿದ ಶಾಸಕರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ ಎಚ್ ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

