ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗಾಗಿ ಬೃಹತ್ ಪ್ರತಿಭಟನೆ.
ತರೀಕೆರೆ ಅ.26

ಚಿಕ್ಕಮಗಳೂರು ಜಿಲ್ಲೆಯ ಮತ್ತು ತರೀಕೆರೆ ಅಜ್ಜಂಪುರ ತಾಲೂಕಾ ಮಾದಿಗ ಮತ್ತು ಚಲವಾದಿ ಹಾಗೂ ಅಲೆಮಾರಿ ಸಮುದಾಯಗಳ ಒಕ್ಕೂಟದಿಂದ, ಸುಪ್ರೀಂ ಕೋರ್ಟಿನ ತೀರ್ಪಿನ ಆದೇಶದ ಅನ್ವಯ ಒಳ ಮೀಸಲಾತಿ ಜಾರಿಗಾಗಿ ಒತ್ತಾಯಿಸಿ ತರೀಕೆರೆ ಎಂ ಜಿ ಸರ್ಕಲ್ ನಿಂದ ತಾಲೂಕಾ ಆಡಳಿತ ಸೌಧ ದವರೆಗೂ ತಮಟೆ ಚಳುವಳಿ ಮತ್ತು ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು. ಉಪ ವಿಭಾಗ ಅಧಿಕಾರಿಗಳಾದ ಡಾ, ಕೆ.ಜೆ ಕಾಂತರಾಜ್ ರವರ ಮುಖಾಂತರ ಸರ್ಕಾರಕ್ಕೆ ಪ್ರತಿಭಟನಾಕಾರರು ಮನವಿ ನೀಡಿ ಒತ್ತಾಯಿಸಿದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು.