ಕ್ಷೇತ್ರದ ವಿವಿಧ ಗ್ರಾಮಗಳಿಗೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ – ವಿತರಿಸಿದ ಶಾಸಕರು.
ಮೊಳಕಾಲ್ಮುರು ಜೂ.01

ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿ ಜೋಗಿಹಟ್ಟಿ, ಮನಮ್ಮೆನಹಟ್ಟಿ, ಬೋಸೇದೇವರಹಟ್ಟಿ ಗ್ರಾಮಗಳಲ್ಲಿ ಸುಮಾರು ₹6 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಹಾಗೂ 2025-2026 ನೇ. ಸಾಲಿನ ಶೈಕ್ಷಣಿಕ ವರ್ಷದ ಆರಂಭದ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿದರು. ಸ್ಥಳೀಯ ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಹಾಗೂ ಉಪಾಧ್ಯಕ್ಷರು ಸದಸ್ಯರು ಪಕ್ಷದ ಮುಖಂಡರುಗಳು & ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು