ಹಿಂದೂ ವಿರೋಧಿ ಕಾಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಸುರೇಶ ಕೊಣ್ಣೂರ್.
ಬಾಗಲಕೋಟೆ ಮೇ.13

ಹಿಂದೂ ಸಾಮಾಜಿಕ ಮುಖಂಡರುಗಳ ಮೇಲೆ ನಡೆದ ಅಮಾನವೀಯ, ಹಾಗೂ ಅಮಾನುಷ ಕೃತ್ಯ ಹಾಗೂ ಉದ್ದೇಶ ಪೂರ್ವಕವಾಗಿ ಮೆರೆದ ಪೊಲೀಸ್ ಅಧಿಕಾರಿ ಸಿಬ್ಬಂದಿ ದರ್ಪವನ್ನು ಖಂಡಿಸಿ ಸೋಮವಾರ ಬಾಗಲಕೋಟೆ ಜಿಲ್ಲೆಯ ನವನಗರ ನಗರ ಸಭೆ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡಿದ್ದು ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರುಗಳು ಹಾಗೂ ವಿವಿಧ ಪ್ರಕೋಷ್ಟದ ಪದಾಧಿಕಾರಿಗಳು ಆಗಮಿಸಿ ಪ್ರತಿಭಟನೆ ಯಶಸ್ವಿ ಗೊಳಿಸಲು ಭಾಜಪಾ ಗ್ರಾಮೀಣ ಅಧ್ಯಕ್ಷರಾದ ಸುರೇಶ ಕೊಣ್ಣೂರ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಕಲ್ಲಪ್ಪ ಭಗವತಿ, ಮಲ್ಲೇಶ್ ವಿಜಾಪುರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಮಟ್ಟದ ವಿಶೇಷ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ವಾಯ್.ಸಿ.ಹಲಗಿ. ಶಿರೂರು.