ರಾಷ್ಟ್ರೀಯ ಕಾಲುಬಾಯಿ ಲಸಿಕೆ ಅಭಿಯಾನ.
ಕೊಟ್ಟೂರು ಅಕ್ಟೋಬರ್.7

ತಾಲ್ಲೂಕಿನಲ್ಲಿ ಪಶು ಸಂಗೋಪನಾ ಇಲಾಖೆಯಿಂದ ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ಉಜ್ಜಿನಿ ಸಮೀಪದ ನಿಂಬಳಗೆರೆ, ಗಾಣಗಟ್ಟೆ, ಯರ್ರಮನಹಳ್ಳಿ, ಮಂಗಾಪುರ , ಶಾಂತನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 3125ಕ್ಕೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಲಾಯಿತು.

ಪಶು ವೈದ್ಯಾಧಿಕಾರಿ ಡಾ. ಕೆ.ವಿ. ಕೊಟ್ರೇಶ್, ಪಶು ಪರೀಕ್ಷಕ ರಾಜ ಸಾಬ್, ಬಸವರಾಜ, ಆಶೋಕ, ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯದಲ್ಲಿ ಭಾಗಿಯಾಗಿದ್ದರು.ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು