ಕೈಗಾರಿಕಾ ತರಬೇತಿ ಕೇಂದ್ರ – ಉನ್ನತೀಕರಿಸಿದ ಶಾಸಕರು.
ಮೊಳಕಾಲ್ಮುರು ಡಿ.07

ಇಂದು ಮೊಳಕಾಲ್ಮುರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಎನ್.ವೈ ಗೋಪಾಲಕೃಷ್ಣ ರವರು ಹಾನಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಉನ್ನತೀಕರಿಸಿದ ಶಾಲಾ ಕೊಠಡಿ ಹಾಗೂ ಸಿ.ಸಿ ರಸ್ತೆ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು