ಸರಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ-ಬಿ.ಇ. ಟಿ.ಎಸ್ ಆಲಗೂರ ಭೇಟಿ.
ಹಿರೇರೂಗಿ ಡಿ.11

ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಬಿ.ಇ.ಓ ಟಿ.ಎಸ್ ಆಲಗೂರ ಅವರು ಭೇಟಿ ನೀಡಿದರು, ಈ ಸಂದರ್ಭದಲ್ಲಿ ಬಿ.ಆರ್.ಸಿ ಚೌದರಿ, ಮುಖ್ಯ ಗುರುಗಳಾದ ಎ.ಎಂ ಪತಂಗಿ ಹಾಗೂ ಶಾಲಾ ಶಿಕ್ಷಕರು ಶಿಕ್ಷಕಿಯರು ಇದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಶಿವಪ್ಪ. ಬಿ.ಹರಿಜನ.ಇಂಡಿ.ವಿಜಯಪುರ