ರಾಂಪುರ ಮತ್ತು ಬೊಮ್ಮಕನಹಳ್ಳಿ ಅಂಗನವಾಡಿ ಕಟ್ಟಡಗಳಿಗೆ ಭೂಮಿಯ ಪೂಜೆಗೆ – ಚಾಲನೆ ನೀಡಿದ ಶಾಸಕರು.
ರಾಂಪುರ ಡಿ.22

ಇಂದು ಮೊಳಕಾಲ್ಮುರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ರಾಂಪುರ ಹಾಗೂ ಬೊಮ್ಮಕ್ಕನ ಹಳ್ಳಿಯಲ್ಲಿ ನೂತನವಾಗಿ ಅಂಗನವಾಡಿ ಕಟ್ಟಡ ಕಾಮಗಾರಿಗಳಿಗೆ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಂಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಸದಸ್ಯರು, ಮುಖಂಡರು,ಪ್ರಮುಖರು, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು