“ಜಾಗೃತಿ ಅರಿವು ಸಪ್ತಾಹ-2023”
ಬೆಂಗಳೂರು ಅಕ್ಟೋಬರ್.27

ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆಯೆಂದು ನಾನು ನಂಬುತ್ತೇನೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರಿಕರು ಮತ್ತು ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆಂದು ನಾನು ನಂಬುತ್ತೇನೆ.ಪ್ರತಿ ನಾಗರಿಕನು ಜಾಗರೂಕನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆ ಬದ್ಧನಾಗಿರಬೇಕೆಂದು ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಬೆಂಬಲಿಸಬೇಕೆಂದು ನಾನು ಅರಿತಿದ್ದೇನೆ.ಆದ್ದರಿಂದ, ನಾನು ಈ ರೀತಿ ಪ್ರತಿಜ್ಞೆ ಮಾಡುತ್ತೇನೆ:• ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ.* ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ;ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ;* ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ;• ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗಿರುತ್ತೇನೆ;ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇವೆ.