ಬಿಜಿಕೆರೆ ಗ್ರಾಮದಲ್ಲಿ ಬಸವೇಶ್ವರ ರಥೋತ್ಸವಕ್ಕೆ – ಭಾಗವಹಿಸಿ ಕೈ ಮುಗಿದ ಶಾಸಕರು.
ಬಿಜಿಕೆರೆ ಡಿ.25

ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಸಂಜೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ಬಿ ಜಿ ಕೆರೆ ಬಸವೇಶ್ವರ ಸ್ವಾಮಿಯ ಕಾರ್ತಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸ್ಥಳೀಯ ಮುಖಂಡರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ.ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು