ನಾಳೆ ಕಾಂಗ್ರೆಸ್ ಪಕ್ಷದ – ಪೂರ್ವಭಾವಿ ಸಭೆ.
ದೇವರ ಹಿಪ್ಪರಗಿ ಜ.15

ದೇವರ ಹಿಪ್ಪರಗಿ ಪಟ್ಟಣದ ಪ್ರವಾಸ ಮಂದಿರದಲ್ಲಿ ದಿ,16,01,2025 ರಂದು ಬೆಳಿಗ್ಗೆ 11 ಘಂಟೆಗೆ, ರಾಯಚೂರ ಶಾಸಕರಾದ ಶ್ರೀ ಬಸವರಾಜ ಗದ್ದಲ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಭೆಯನ್ನು ಕರಿಯಲಾಗಿದೆ, ಎಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಮಾಜಿ ತಾಲೂಕ ಪಂಚಾಯತ ಸದಸ್ಯರು ಪಟ್ಟಣ ಪಂಚಾಯಿತಿ ಸದಸ್ಯರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಕೆಡಿಪಿ ಸದಸ್ಯರು ಮತ್ತು ಗ್ಯಾರೆಂಟಿ ಸದಸ್ಯರು ವಿವಿಧ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಈ ಪೂರ್ವಭಾವಿ ಸಭೆಗೆ ಭಾಗವಹಿಸಿ ಬೇಕೆಂದು ದೇವರ ಹಿಪ್ಪರಗಿ ಕಾಂಗ್ರೆಸ್ ಮತ ಕ್ಷೇತ್ರದಿಂದ ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ