ಮಡಿವಾಳ ಮಾಚಿದೇವ ಅವರ ಜಯಂತಿ ಗೌರವ ನಮನಗಳೊಂದಿಗೆ – ಚಾಲನೆಗೆ ಮುಂದಾದ ಶಾಸಕರು.
ಮೊಳಕಾಲ್ಮುರು ಪೆ.01

ಸಾಮಾಜಿಕ ಅಸಮಾನತೆಯ ವಿರುದ್ದ ಧ್ವನಿ ಎತ್ತಿದ ವಚನ ಸಾಹಿತ್ಯದ ಮಹಾ ದಂಡನಾಯಕ, ಸಮಬಾಳು ಸಮಪಾಲು ಎಂಬ ತತ್ವವನ್ನು ನಂಬಿ ಬದುಕಿದ ಶ್ರೀ ಮಡಿವಾಳ ಮಾಚಿದೇವ ಅವರ ಜಯಂತಿಯಂದು ಗೌರವ ನಮನಗಳು.ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ಶಾಸಕರು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದಿಂದ ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು