ಸತತ ಎರಡು ಬಾರಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಇಲಕಲ್ಲ ಜನೇವರಿ.24

ಆಜಾದ್ ಹಿಂದ್ ಫೌಜ್’ ಸ್ಥಾಪಿಸಿ ಬ್ರಿಟೀಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದಅಪ್ರತಿಮ ಸ್ವಾತಂತ್ರ‍್ಯ ಸೇನಾನಿನೇತಾಜಿ ಸುಭಾಷ್ ಚಂದ್ರ ಬೋಸ್ಅವರ ಜಯಂತಿ ಅಂಗವಾಗಿ ಇಳಕಲ್ ನಗರದ ಶಾಸಕರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಾಗಲಕೋಟ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಅವರು ಭಾಗವಹಿಸಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರುಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು:ಪ್ರತಾಪ್.ವಾಯ್.ಕಿಳ್ಳಿ. ಇಳಕಲ್