ಗುಡೇಕೋಟೆ ಉತ್ಸವಕ್ಕೆ 2025. ಕ್ಕೆ ವೇದಿಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು – ಇಚ್ಚಿಸುವ ಕಲಾವಿದರಿಗೆ ಅರ್ಜಿ ಅಹ್ವಾನ.
ಗುಡೇಕೋಟೆ ಫೆ.07

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆಯುವಂತಹ ಗುಡೇಕೋಟೆ ಉತ್ಸವ 2025. ರ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-15.02.2025 ರ ಸಾಯಂಕಾಲ 5.00 ಗಂಟೆಯ ವರೆಗೆ ಕಾಲಾವಕಾಶ ಇರುತ್ತದೆ. ಕಲಾವಿದರು ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಲು ತಹಶೀಲ್ದಾರರು ಕೂಡ್ಲಿಗಿ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಸ್ಥಳ ತಾಲೂಕ ಕಛೇರಿ ಕೊಠಡಿ ಸಂಖ್ಯೆ – ರಲ್ಲಿ ಅರ್ಜಿ ಸ್ವೀಕೃತ ವಿಭಾಗದಲ್ಲಿ ಕೊಡಬಹುದು ಎಂದು ಕೋರಲಾಗಿದೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರಾಘವೇಂದ್ರ.ಸಾಲುಮನೆ.ಕೂಡ್ಲಿಗಿ