ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಉಪಾಧ್ಯಕ್ಷರಾಗಿ – ಅಂದಪ್ಪ.ಆರ್ ಮಾದರ ನೇಮಕ.
ರೋಣ ಫೆ.16

ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಾಥ ಪೂಜಾರ ರವರ ಆದೇಶದ ಮೇರೆಗೆ ತಕ್ಷಣ ಜಾರಿಗೆ ಬರುವಂತೆ ಶ್ರೀ ಅಂದಪ್ಪ.ಆರ್ ಮಾದರ, ತಮ್ಮನ್ನು ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ರೋಣ ತಾಲೂಕ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ವೇದಿಕೆ ಆಗಿದ್ದು, ಯಾವತ್ತೂ ತಾಲೂಕಿನ ವಿದ್ಯಾರ್ಥಿ ಗಳೊಂದಿಗೆ ಸಂಘಟನೆಯನ್ನು ಬಲ ಪಡಿಸಬೇಕೆಂದು ಈ ಮೂಲಕ ಕೋರಲಾಗಿದೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ.ರೋಣ.ಗದಗ