ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಮಾಡಿದಷ್ಟು ನೀಡುಭಿಕ್ಷೆ ಕಾಯಕ ಯೋಗಿ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ – ದರ್ಶನ ಪಡೆದರು.
ನಾಯಕನಹಟ್ಟಿ ಫೆ.17

ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣರವರು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ದೊಡ್ಡ ರಥೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ಪಾಲ್ಗೊಂಡು ಅಗತ್ಯ ಸಲಹೆ ಸೂಚನೆ ನೀಡಿದರು.ಸಚಿವರಾದ ಡಿ ಸುಧಾಕರ್ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಜಿಲ್ಲಾಧಿಕಾರಿಗಳಾದ ಶ್ರೀ ವೆಂಕಟೇಶ್ ಜಿಲ್ಲಾ ರಕ್ಷಣಾಧಿಕಾರಿಗಳಾದ ರಂಜಿತ್ ಕುಮಾರ್ ಭಂಡಾರು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳೀಯ ಜನ ಪ್ರತಿನಿಧಿಗಳು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು