ಗ್ರಾಮದಲ್ಲಿ ಗ್ರಾವೀುಣ ಸಂತೆ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ – ಶಂಕು ಸ್ಥಾಪನೆ ನೆರವೇರಿತು.
ಕಲಕೇರಿ ಜು.10

ಗ್ರಾಮದ ಮುಖ್ಯ ಬಜಾರದಲ್ಲಿ ಗ್ರಾಮೀಣ ಸಂತೆ ಮಾರುಕಟ್ಟೆ ಹಾಗೂ ವಾಣಿಜ್ಯ ಮಳೆಗೆಗಳು ನೂತನ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಿತು. ಕಲಕೇರಿ ಗ್ರಾಮದ. ಷ.ಬ್ರ. ಗುರು ಮಡಿವಾಳೇಶ್ವರ ಶಿವಾಚಾರ್ಯರು ಗದ್ದಿಗಿ ಮಠ. ಷ. ಬ್ರ. ಗುರು ಸಿದ್ದರಾಮ ಶಿವಾಚಾರ್ಯ ಹಿರೇಮಠ. ದೇವರ ಹಿಪ್ಪರಗಿ ಮತ ಕ್ಷೇತ್ರದ ಸನ್ಮಾನ್ಯ ಶಾಸಕರಾದ ರಾಜು ಗೌಡ ಪಾಟೀಲ್. ಅನುಗ್ರಹ ಕಣ್ಣಿನ ಆಸ್ಪತ್ರೆ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಲಿಂಗದಹಳ್ಳಿ. ಕಲಕೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸದಸ್ಯರು ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷಮನಗೂಳಿ.ತಾಳಿಕೋಟೆ