ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆದು ಲಾಭಾಂಶ ಪಡೆದು – ಕೊಳ್ಳಬೇಕು ಎಂದು ಶಾಸಕರು ತಿಳಿಸಿದರು.
ರಾಂಪುರ ಮಾ.01

ಇಂದು ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣ ರವರು ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ ತೋಟಗಾರಿಕೆ ಬೆಳೆಗಳ ತರಬೇತಿ ಕಾರ್ಯಗಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ರೈತರು ತೋಟಗಾರಿಕೆ ಬೆಳೆಗಳಲ್ಲಿ ತೊಡಗಿಸಿ ಕೊಳ್ಳಬೇಕು ಪಪ್ಪಾಯಿ ದಾಳಿಂಬರೆ ಅಂಜುರ ಡ್ರ್ಯಾಗನ್ ಹೊಸ ಹೊಸ ರೀತಿ ಫ್ರೂಟ್ಸ್ ಗಳನ್ನು ರೈತರು ಬೆಳೆಯಬೇಕು ನಮ್ಮ ಸರ್ಕಾರ ದಿಂದ ರೈತರಿಗೆ ಸಿಗಬೇಕಾದಂತ ಎಲ್ಲ ಸೌಕರ್ಯಗಳು ಸಿಗುತ್ತವೆ ಸ್ಪಿಂಕ್ಲರ್ ಪೈಪು ಸಣ್ಣ ಉಪಕರಣಗಳ ಯಂತ್ರಗಳು ಹಾಗೂ ಸಾವಯವ ಪದ್ಧತಿ ಗೊಬ್ಬರ ಔಷಧಿ ಸರ್ಕಾರದ ಸೌಲಭ್ಯಗಳನ್ನು ಪಡೆದು ರೈತರ ತೋಟಗಾರಿಕೆ ಬೆಳೆಗಳನ್ನು ಬೆಳೆದು ಸದುಪಯೋಗ ಪಡೆದು ಕೊಳ್ಳಬೇಕು ಎಂದು ಮಾತನಾಡಿದಂತ ಶಾಸಕ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು

