ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿಗೆ – ಅರ್ಜಿ ಆಹ್ವಾನ.
ಕೋರವಾರ ಮಾ.04





ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಕೋರವಾರ ವತಿಯಿಂದ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ. ಜಯಂತೋತ್ಸವದ ಪ್ರಯುಕ್ತ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಸ್ಫೂರ್ತಿದಾಯಕ ವ್ಯಕ್ತಿ ಪ್ರಶಸ್ತಿಯನ್ನು ಕೊಡಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಶಿಕ್ಷಕರು ತಮ್ಮ ಸ್ವ ವಿವರವನ್ನು ಬರೆದು ಇತ್ತೀಚಿನ ಭಾವಚಿತ್ರ ದೊಂದಿಗೆ ನನ್ನ ವ್ಯಾಟ್ಸಪ್ ಗೆ ಹಾಕ ಬೇಕೆಂದು ತಿಳಿಸಲಾಗುತ್ತದೆ. ಮತ್ತು ಸಾಮಾಜಿಕ ಹೋರಾಟಗಾರರು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಮಹನೀಯರು ತಮ್ಮ ಸ್ವ ವಿವರ ಬರೆದು ಇತ್ತೀಚಿನ ಭಾವಚಿತ್ರ ದೊಂದಿಗೆ ನನ್ನ ವ್ಯಾಟ್ಸಪ್ ನಂಬರ್ ಗೆ ಕಳಿಸಬೇಕೆಂದು ಈ ಮೂಲಕ ತಿಳಿಸಲಾಗಿದೆ. ಅರುಣ ಕೋರವಾರ ಅಧ್ಯಕ್ಷರು ಪ್ರಶಸ್ತಿ ಪ್ರಧಾನ ಸಮಿತಿ 9980411727 ಈ ನಂಬರೀಗೆ ಸಂಪರ್ಕಿಸಿರಿ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ