ತರೀಕೆರೆ ಪಟ್ಟಣದಲ್ಲಿ – ಹೋಳಿ ಸಂಭ್ರಮ.
ತರೀಕೆರೆ ಮಾ .14
ಹೋಳಿ ಹಬ್ಬದ ಪ್ರಯುಕ್ತ ಭಾವಸಾರ ಕ್ಷತ್ರಿಯ ಸಮಾಜ ಮತ್ತು ಮರಾಠ ಸಮಾಜದ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಮನ ಪ್ರತಿಮೆಯನ್ನು ಮೆರವಣಿಗೆ ಮಾಡಿ, ಡಿಜೆ ಹಾಕಿ ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಮಾಡಿದರು.

ಸಮಾಜದ ತಾಲೂಕ ಅಧ್ಯಕ್ಷರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ತರೀಕೆರೆ ಯಲ್ಲಿ ಹೋಳಿ ಹಬ್ಬದ ಸಂಭ್ರಮದಿಂದ ಆಚರಿಸಿ ಬಣ್ಣದ ಓಕುಳಿ ಆಡಿದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು