ಪ್ರತಿ ಗುರುವಾರ ವಿಶ್ವಗುರು ಸ್ವಾಮಿ ವಿವೇಕಾನಂದ – ಪ್ರವಚನ ಮಾಲಿಕೆ.
ಚಳ್ಳಕೆರೆ ಏ.15

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಪ್ರತಿ ಗುರುವಾರ ಸಂಜೆ 5:30 ರಿಂದ ಭಜನೆ ಮತ್ತು “ವಿಶ್ವಗುರು ಸ್ವಾಮಿ ವಿವೇಕಾನಂದ” ಎಂಬ ವಿಷಯವಾಗಿ ಪ್ರವಚನ ಕಾರ್ಯಕ್ರಮ ಇರುತ್ತದೆ.

ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ಅವರು ಪತ್ರಿಕಾ ಮಾಧ್ಯಮ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ ಗೆ ತಿಳಿಸಿದ್ದಾರೆ.
ವರದಿ:ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.