ಮೊಳಕಾಲ್ಮುರು ಕ್ಷೇತ್ರಕ್ಕೆ ರೈತರಿಗೆ ಶಕ್ತಿ ತುಂಬಲು ಬರದ ಸಿದ್ದತೆಗೆ ಹರಸಾಹಸ ಪಡುತ್ತಿರುವ ಶಾಸಕರು.
ಮೊಳಕಾಲ್ಮುರು ಅಕ್ಟೋಬರ್.6

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದಲ್ಲಿ ಇಂದು ತೋಟಗಾರಿಕಾ ಮತ್ತು ಕೃಷಿ ಸಂಶೋಧನ ಕೇಂದ್ರವನ್ನು ಉದ್ಘಾಟನೆ ಮಾಡಲು ಬಂದ ಮಾನ್ಯ ಜನರ ಆರ್ಥಿಕ ಪರಿಸ್ಥಿತಿಯನ್ನು ಕಾಪಾಡಿದ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಡಿ ಸುಧಾಕರ್ ಸಚಿವರು ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ಇನ್ನೂ ಅನೇಕ ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿ ತೋಟಗಾರಿಕೆ ಮತ್ತು ಕೃಷಿ ಸಂಶೋಧನಾ ಕೇಂದ್ರವನ್ನು ರೈತರಿಗೆ ನೆರವಾಗಲೆಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯದ ತೀವ್ರ ಬರ ಜಿಲ್ಲೆಗಳನ್ನು ಸಾರ್ವಜನಿಕರಿಗೆ ಸರಿಯಾದ ರೀತಿಯಿಂದ ಕುಡಿಯುವ ನೀರು ಆರೋಗ್ಯದ ಬಗ್ಗೆ ಎಚ್ಚರಿಕೆ ದನ ಕರುಗಳಿಗೆ ಮೇವು ಮತ್ತು ರೈತರಿಗೆ ಸರಿಯಾದ ರೀತಿಯಿಂದ ಬೆಳೆ ಪರಿಹಾರಗಳು ಇನ್ಸೂರೆನ್ಸ್ ಗಳು ನಮ್ಮ ಸರ್ಕಾರ ರೈತರ ಪರ ಯಾವತ್ತಿಗೆ ಇರುತ್ತೆ ಎಂದು ಮಾನ್ಯ ಮುಖ್ಯಮಂತ್ರಿಗಳು ಮತ್ತು ಸಚಿವರು ಮೊಳಕಾಲ್ಮೂರು ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ಸರ್ಕಾರದ ಗಮನ ಹರಿಸಿದರು ರಾಜ್ಯದ ಬರದ ಪರಿಸ್ಥಿತಿ ಬಗ್ಗೆ ಹೆಚ್ಚು ಒಲವು ನೀಡಿದರು.

ಈ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು ಸಾಮಾನ್ಯ ಜನರಂತೆ ಬೀದಿ ಬದಿಯಲ್ಲಿ ಭೋಜನವನ್ನು ಸ್ವೀಕರಿಸಿದ ಶಾಸಕರು ಕಾಲಕ್ಕೆ ತಕ್ಕಂತೆ ನಡೆಯಬೇಕು ತಾಳಕ್ಕೆ ತಕ್ಕಂತೆ ಕುಣಿಯಬೇಕು ಎಂಬಂತೆ ನಿಜವಾದ ಶಾಸಕರು ಎಂದರೆ ಎನ್ ವೈ ಗೋಪಾಲಕೃಷ್ಣ ಶಾಸಕರು ಯಾವ ಪರಿಸ್ಥಿತಿಯಲ್ಲಿ ಹೇಗಿರ ಬೇಕೆಂಬುದು ಅದು ಎನ್ ವೈ ಗೋಪಾಲಕೃಷ್ಣ ಶಾಸಕರಿಗೆ ಮಾತ್ರ ಗೊತ್ತು ಇಂಥ ಒಂದು ಸನ್ನಿವೇಶದಲ್ಲಿ ಮೋಜು ಮಸ್ತಿ ಹೈಫೈ ಹೋಟೆಲ್ ನಲ್ಲಿ ಊಟ ಆಕಾಶಕ್ಕೆ ಹಾರಲಿ ಎಂಬ ಮೆಟ್ಟಿಲು ಕೇಳಿದವರಲ್ಲ ಇಂಥವನಲ್ಲ ಎಂದಿಗೂ ಬಯಸಿದವರಲ್ಲ ಎನ್ ವೈ ಗೋಪಾಲಕೃಷ್ಣ ಶಾಸಕರು ಇವರು ಏನೇ ಆದರೂ ಕ್ಷೇತ್ರದ ಆರ್ಥಿಕ ಪರಿಸ್ಥಿತಿಯನ್ನು ಕಾಪಾಡುವ ದೇವರು ಕ್ಷೇತ್ರದ ಅಭಿವೃದ್ಧಿಗೋಸ್ಕೋರ್ ರೈತರ ಯೋಜನೆಗೋಸ್ಕರ ಹರಸಾಹಸ ಪಡುತ್ತಿರುವ ಸರ್ಕಾರಕ್ಕೆ ಗಮನಹರಿಸಿ ಒಳ್ಳೆ ಒಳ್ಳೆ ಯೋಜನೆಗಳನ್ನು ರೂಪಿಸುವ ಶಾಸಕರು ಎಂದರೆ ಎನ್ ವೈ ಗೋಪಾಲಕೃಷ್ಣ ಶಾಸಕರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು