ಓಬಳಾಪುರ ಗ್ರಾಮದಲ್ಲಿ ಹಂಪಿ ಶಾಸಕರು ಕಮಲಾಪುರ ರಸ್ತೆಗೆ – ಭೂಮಿ ಪೂಜೆ ಮಾಡಿದ ಶಾಸಕರು.
ಓಬಳಾಪುರ ಏ.26

ಇಂದು ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಮೊಳಕಾಲ್ಮೂರು ತಾಲೂಕಿನ ಓಬಳಾಪುರದಲ್ಲಿ 3₹ ಕೋಟಿ ವೆಚ್ಚದಲ್ಲಿ ಹಂಪಿ ಕಮಲಾಪುರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಗಳು ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಚುನಾಯಿತ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು