ಬೆಂಗಳೂರು ವಿದ್ಯುತ್ ಕಂಪನಿ ಶಾಖಾ ಕಚೇರಿಗೆ – ಚಾಲನೆ ನೀಡಿದ ಶಾಸಕರು.
ರಾಂಪುರ ಮೇ.11

ಜನಪ್ರಿಯ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಮೊಳಕಾಲ್ಮೂರು ತಾಲೂಕಿನ ರಾಂಪುರ ಬೆ.ವಿ.ಕಂ ಶಾಖಾ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕೆ.ಇ.ಬಿ ಇಲಾಖೆ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮೂರು